ಕಥೋಲಿಕ್ ಸಭಾ ಶಕ್ತಿನಗರ ಘಟಕ, ನೇಜಿಗುರಿ ಗುಂಪು, ಮೋಗ್ ಜವನೇರ್ ಮತ್ತು ನೇಜಿಗುರಿ ಧ್ವನಿ ಇವರ ಜಂಟಿ ಆಶ್ರಯದಲ್ಲಿ ನೇಜಿಗುರಿ ಕ್ರಿಸ್ಮಸ್ ಸೌಹಾರ್ದ ಕೂಟ-2021 ದಿನಾಂಕ 20.12.2021 ಸೋಮವಾರ ಸಂಜೆ 7.00 ಗಂಟೆಗೆ ಸರಿಯಾಗಿ, ನೇಜಿಗುರಿ ಗುಂಪು ನಿರ್ಮಿಸಿದ ನೇಜಿಗುರಿ ಗುಂಪು ರಸ್ತೆಯಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಶಾಂತ್ ಪೈ ಇವರು ವಹಿಸಿದ್ದರು

 

Latest News

Home | About | NewsSitemap | Contact

Copyright ©2015 www.catholicsabha.org. Powered by eCreators

Catholic Sabha Mangalore Pradesh (R)
Bishop's House
Kodialbail Post
Mangalore - 575 003

Phone: 0824-2427474